ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.
35ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ.
36ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.
37ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ