ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!
17ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ;
18ಇಲ್ಲವೆ ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತಕ್ಕೊಳ್ಳುವ ದಕ್ಕಾಗಿ ಹಿಂತಿರುಗದೆ ಇರಲಿ.
19ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!
20ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲೀ ಸಬ್ಬತ್ತಿನ ದಿನದಲ್ಲಾಗಲೀ ಆಗದಂತೆ ಪ್ರಾರ್ಥಿಸಿರಿ.
21ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ