ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.
2ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
3ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು.
4ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ