ಯೆಶಾಯ 40:21

ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ?

ಸಂದರ್ಭದೊಂದಿಗೆ ಓದಿ · ಯೆಶಾಯ 40

19ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು.

20ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.

21ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ?

22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.

23ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ. 2

ಯೆಶಾಯ 40 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी