ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.
5ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
6ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.
7ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.
8ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ