ಯಾಜಕಕಾಂಡ 26:38

ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 26

36ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.

37ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.

38ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು.

39ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.

40ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ

ಯಾಜಕಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी