ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
14ಆಗ ಲೇವಿಯರು ಉತ್ತರ ಕೊಟ್ಟು ಇಸ್ರಾಯೇಲ್ ಜನರೆಲ್ಲರಿಗೆ ದೊಡ್ಡ ಶಬ್ದದಿಂದ--
15ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
16ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
17ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ