ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.
18ಕೆಹಾತನ ಕುಮಾರರು: ಅಮ್ರಾಮ್ ಇಚ್ಹಾರ್ ಹೆಬ್ರೋನ್ ಉಜ್ಜೀಯೇಲ್. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು.
19ಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು.
20ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ