ಬಾನೀಯ ಕುಮಾರರಲ್ಲಿ ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್, ರಾಮೋತ್.
27ಜತ್ತೂವಿನ ಕುಮಾರರಲ್ಲಿ ಎಲ್ಯೋವೇನ್ಯೆ, ಎಲ್ಯಾಷೀಬ್, ಮತ್ತನ್ಯ, ಯೆರೇಮೋತ್, ಜಾಬಾದ್, ಅಜೀಜಾ.
28ಬೇಬೈನ ಕುಮಾರರಲ್ಲಿ ಯೊಹೋಹಾ ನಾನ್, ಹನನ್ಯ, ಜಬ್ಬೈ, ಅತ್ಲೈ.
29ಬಾನೀಯ ಕುಮಾರರಲ್ಲಿ ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್, ರಾಮೋತ್.
30ಪಹತ್ ಮೋವಾಬ್ ಕುಮಾರರಲ್ಲಿ ಅದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲೇಲ್, ಬಿನ್ನೂಯ್, ಮನಸ್ಸೆ.
31ಹಾರೀಮನ ಕುಮಾರರಲ್ಲಿ ಎಲೀಯೆಜೆರ್, ಇಷ್ಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ