ಯೆಹೋಶುವ 18:11

ಆಗ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಮೇರೆಯು ಯಾವವಂದರೆ: ಯೂದನ ಮಕ್ಕ ಳಿಗೂ ಯೋಸೇಫನ ಮಕ್ಕಳಿಗೂ ನಡುವೆ ಇರುತ್ತದೆ.

ಸಂದರ್ಭದೊಂದಿಗೆ ಓದಿ · ಯೆಹೋಶುವ 18

9ಆ ಮನುಷ್ಯರು ಆ ದೇಶಕ್ಕೆ ಹೋಗಿ ಅದನ್ನು ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಪುಸ್ತಕದಲ್ಲಿ ಬರಕೊಂಡು ಶೀಲೋವಿ ನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರಿಗಿ ಬಂದರು.

10ಆಗ ಯೆಹೋಶುವನು ಶೀಲೋವಿನಲ್ಲಿ ಕರ್ತನ ಮುಂದೆ ಚೀಟುಗಳನ್ನು ಹಾಕಿ ಇಸ್ರಾಯೇಲ್‌ ಮಕ್ಕಳಿಗೆ ದೇಶವನ್ನು ಅವರ ಪಾಲುಗಳ ಪ್ರಕಾರ ಹಂಚಿಕೊಟ್ಟನು.

11ಆಗ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಮೇರೆಯು ಯಾವವಂದರೆ: ಯೂದನ ಮಕ್ಕ ಳಿಗೂ ಯೋಸೇಫನ ಮಕ್ಕಳಿಗೂ ನಡುವೆ ಇರುತ್ತದೆ.

12ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿ ನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆ ನಿನ ಅರಣ್ಯಕ್ಕೆ ಮುಗಿಯುವದು.

13ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು ಲೂಜಿಗೆ ದಕ್ಷಿಣ ಪಾರ್ಶ್ವದಕಡೆಗೆ ಹೋಗಿ ಅಟಾರೋತದ್ದಾರಿನ ಕೆಳಗಿನ ಬೇತ್‌ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವದು.

ಯೆಹೋಶುವ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी