೨ ಪೇತ್ರನು 1:17

ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ.

ಸಂದರ್ಭದೊಂದಿಗೆ ಓದಿ · ೨ ಪೇತ್ರನು 1

15ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.

16ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.

17ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ.

18ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.

19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.

೨ ಪೇತ್ರನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी