ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲಾದವರೆ ಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್ ಮಕ್ಕಳ ದನಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ನನಗೋಸ್ಕರ ತೆಗೆದುಕೋ (ನಾನೇ ಕರ್ತನು) ಎಂದು ಹೇಳಿದನು.
41ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲಾದವರೆ ಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್ ಮಕ್ಕಳ ದನಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ನನಗೋಸ್ಕರ ತೆಗೆದುಕೋ (ನಾನೇ ಕರ್ತನು) ಎಂದು ಹೇಳಿದನು.
42ಆಗ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅವನು ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾಗಿರುವದೆ ಲ್ಲವನ್ನು ಎಣಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ