ಆ ಕಾಲದಲ್ಲಿ ಎದೋಮಿನೊಳಗೆ ಅರಸ ನಿರಲಿಲ್ಲ; ಅಧಿಪತಿಯು ಆಳುತ್ತಿದ್ದನು.
45ಯೆಹೋಷಾಫಾಟನ ಇತರ ಕ್ರಿಯೆ ಗಳೂ ಅವನು ತೋರಿಸಿದ ಪರಾಕ್ರಮವೂ ಅವನು ಯುದ್ಧ ಮಾಡಿದ ವಿಧವೂ ಯೆಹೂದದ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
46ಅವನ ತಂದೆಯಾದ ಆಸನ ದಿವಸಗಳಲ್ಲಿ ಉಳಿದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದು ಹಾಕಿದನು.
47ಆ ಕಾಲದಲ್ಲಿ ಎದೋಮಿನೊಳಗೆ ಅರಸ ನಿರಲಿಲ್ಲ; ಅಧಿಪತಿಯು ಆಳುತ್ತಿದ್ದನು.
48ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.
49ಆಗ ಅಹಾಬನ ಮಗನಾದ ಅಹಜ್ಯನು ಯೆಹೋ ಷಾಫಾಟನಿಗೆ--ನನ್ನ ಸೇವಕರು ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ ಅಂದನು; ಆದರೆ ಯೆಹೋ ಷಾಫಾಟನು ಸಮ್ಮತಿಸಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ