ಅಪೊಸ್ತಲರ ಕೃತ್ಯಗಳು 10:35

ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 10

33ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.

34ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.

35ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.

36ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್‌ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)

37ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ

ಅಪೊಸ್ತಲರ ಕೃತ್ಯಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी