ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು.
38ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು.
40ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು.
41ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ