ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
40ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.
41ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;
42ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ