ಕೀರ್ತನೆಗಳು 129:8

ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 129

6ಕೀಳುವದಕ್ಕಿಂತ ಮುಂಚೆ ಒಣಗಿ ಹೋಗುವ ಮಾಳಿಗೇ ಹುಲ್ಲಿನ ಹಾಗೆ ಅವರು ಇರಲಿ.

7ಅದನ್ನು ಕೊಯ್ಯುವವನು ತನ್ನ ಕೈಯನ್ನೂ ಸಿವುಡು ಕಟ್ಟುವವನು ತನ್ನ ಉಡಿಲನ್ನೂ ತುಂಬಿಸನು.

8ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.

ಕೀರ್ತನೆಗಳು 129 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी