ಯಾಜಕಕಾಂಡ 6:27

ಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 6

25ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು.

26ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.

27ಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.

28ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು.

29ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು.

ಯಾಜಕಕಾಂಡ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी