ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.
8ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು.
10ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ