ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.
5ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು.
7ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ