ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.
1ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.
3ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ