ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
1ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
2ಹಿರಿಯರು ನಂಬಿಕೆಯಿಂದಲೇ ಒಳ್ಳೇ ಸಾಕ್ಷಿ ಹೊಂದಿದರು.
3ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ