ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
23ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
24ಕಳ್ಳರೊಂದಿಗೆ ಪಾಲು ಗಾರನು ತನ್ನನ್ನು ತಾನೇ ಹಗೆಮಾಡುತ್ತಾನೆ; ಅವನು ಶಾಪವನ್ನು ಕೇಳಿತಿಳಿಸುವದಿಲ್ಲ.
25ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
26ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.
27ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ