೧ ಅರಸುಗಳು 22:52

ತನ್ನ ತಂದೆಯ ಮಾರ್ಗದಲ್ಲಿಯೂ ತನ್ನ ತಾಯಿಯ ಮಾರ್ಗ ದಲ್ಲಿಯೂ ಇಸ್ರಾಯೆಲ್ಯರನ್ನು ಪಾಪಮಾಡಲು ಪ್ರೇರೇ ಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನಮಾರ್ಗದಲ್ಲಿಯೂ ನಡೆದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 22

50ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣ ಲ್ಪಟ್ಟನು. ಆಗ ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.

51ಅಹಾಬನ ಮಗನಾದ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆ ವರುಷ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾ ರಂಭಿಸಿ ಎರಡು ವರುಷ ಆಳಿದನು. ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನುಮಾಡಿ

52ತನ್ನ ತಂದೆಯ ಮಾರ್ಗದಲ್ಲಿಯೂ ತನ್ನ ತಾಯಿಯ ಮಾರ್ಗ ದಲ್ಲಿಯೂ ಇಸ್ರಾಯೆಲ್ಯರನ್ನು ಪಾಪಮಾಡಲು ಪ್ರೇರೇ ಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನಮಾರ್ಗದಲ್ಲಿಯೂ ನಡೆದನು.

53ಅವನು ಬಾಳನನ್ನು ಸೇವಿಸಿ ಅದಕ್ಕೆ ಅಡ್ಡಬಿದ್ದು ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದನು.

೧ ಅರಸುಗಳು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी